ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯ
ಸಿಗಂದೂರು ಶ್ರೀ ಚೌಡಮ್ಮ ದೇವಾಲಯ ಟ್ರಸ್ಟ್ (ರಿ).
ಸರ್ವಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ||
ಶರಣ್ಯೇತ್ರಯಂಬಕೆ ದೇವಿ ಸಿಗಂದೂರೇಶ್ವರೀ ನಮೋಸ್ತುತೆ||
ಓಂ ಶ್ರೀ ಸಿಗಂದೂರೇಶ್ವರಿ ನಿತ್ಯ ಮಹಂ ನಮಾಮಿ
ಧರ್ಮದರ್ಶಿ 
ಶ್ರೀ ರಾಮಪ್ಪನವರು
Web: www.sigandureshwari.com              e-Mail: sigandurchoudamma@gmail.com               Phone:  9449170712, 9448954052                            English
ಶ್ರೀ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳು

    ಭಕ್ತಾದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇದಕ್ಕೆ ತಾಯಿ ಚೌಡೇಶ್ವರಿಯ ಪ್ರೇರಣೆಯು ಕಾರಣವಾಗಿರುತ್ತದೆ.
  •     ಶ್ರೀ ಕ್ಷೇತ್ರದಲ್ಲಿ ಒಟ್ಟು 60 ಕೊಠಡಿಗಳ ಎರಡು ವಸತಿ ನಿಲಯವನ್ನು ನಿರ್ಮಿಸಲಾಗಿದೆ..
  •     ಭಕ್ತಾದಿಗಳಿಗೆ ನಿರಂತರ ಅನ್ನಸಂತರ್ಪಣೆ ಒದಗಿಸಲು ಶ್ರೀ ಚೌಡಮ್ಮ ದೇವಿ ಬೋಜನಾಲಯವನ್ನು ನಿರ್ಮಿಸಲಾಗಿದೆ..
  •     ಶ್ರೀ ಕ್ಷೇತ್ರದಲ್ಲಿ ಮದುವೆ, ಸಭೆ, ಸಮಾರಂಭ ಕಾರ್ಯಕ್ರಮಗಳನ್ನು ನೆರವೇರಿಸಲು ಕಲ್ಯಾಣ ಮಂಟಪವನ್ನು ನಿರ್ಮಿಸಲಾಗಿದೆ.
  •     ಶ್ರೀ ಕ್ಷೇತ್ರದಲ್ಲಿ ವ್ಯವಸ್ಥಿತವಾದ ಶೌಚಾಲಯ (ಮಹಿಳೆ / ಪುರುಷ) ವನ್ನು ನಿರ್ಮಿಸಲಾಗಿದೆ.
  •     ಶ್ರೀ ಕ್ಷೇತ್ರದಲ್ಲಿ ಸ್ನಾನಗೃಹಗಳನ್ನು ನಿರ್ಮಿಸಲಾಗಿದೆ.

    ಶ್ರೀ ಕ್ಷೇತ್ರದಲ್ಲಿ ಇನ್ನೂ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ.

Copyright 2018 www.sigandureshwari.com All rights reserved.